ಹಾವೇರಿ : ಸಚಿವ ಸಂಪುಟ ವಿಸ್ತರಣೆಯಾಗುತ್ತಿರುವುದರ ಬಗ್ಗೆ ಇದೀಗ ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಅನ್ನೋದು ನಾಳೆ ಬಾ ಅನ್ನೋ ಕಥೆಯಂತಿದೆ. ಸಚಿವ ಸ್ಥಾನ ಮೂರನೇ ವಾರ ಅಂದ್ರು. ಈಗ ಅಕ್ಟೋಬರ್ ಮೂರರ ನಂತರ ಅಂತಿದ್ದಾರೆ. ಆದಷ್ಟು ಬೇಗ ಸಂಪುಟ ವಿಸ್ತರಣೆ ಆಗೋದು ಒಳ್ಳೆಯದು ಎಂದು ಬಿ.ಸಿ.ಪಾಟೀಲ್ ಅವರು ತಿಳಿಸಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಮತ್ತು ಡಾ.