ಮಂಡ್ಯ : ಸುಮಲತಾ ಅಂಬರೀಶ್ ಬಗ್ಗೆ ಲೋಕೋಪಯೋಗಿ ಸಚಿವ ರೇವಣ್ಣ ಅವರು ನೀಡಿರುವ ಹೇಳಿಕೆಯ ಕುರಿತು ನಿಖಿಲ್ ಕುಮಾರಸ್ವಾಮಿ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ.