ಮಾಜಿ ಸಿಎಂ ಸಿದ್ದರಾಮಯ್ಯರನ್ನು ಹಾಸನ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಭೇಟಿ ಮಾಡಿದ್ದಾರೆ.ಭೇಟಿ ಬಳಿಕ ಪ್ರಜ್ವಲ್ ರೇವಣ್ಣ ಹೇಳಿಕೆ ನೀಡಿದ್ದು, ಸಿದ್ದರಾಮಯ್ಯ ನವರ ಆಶೀರ್ವಾದ ಪಡೆದುಕೊಂಡಿದ್ದೇನೆ. ಎಲ್ಲೆಲ್ಲಿ ಪ್ರಚಾರಕ್ಕೆ ಬರುತ್ತೇನೆ ಅಂತ ತಿಳಿಸಿದ್ದಾರೆ.ನಾವು ಸಣ್ಣವರಿದ್ದಾಗಿಂದಲೂ ನಾನು ಸಿದ್ದರಾಮಯ್ಯನವರನ್ನು ನೋಡಿಕೊಂಡು ಬೆಳೆದವರು. ನಮ್ಮ ಮನೆಯವರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಹೀಗಾಗಿ ಅವರನ್ನು ಭೇಟಿಯಾಗಿದ್ದೇನೆ ಎಂದರು.ಕಣದಲ್ಲಿರುವ ಬಿಜೆಪಿಯ ಎ. ಮಂಜು ಬಗ್ಗೆ ನನಗಂತೂ ಭಯ ಇಲ್ಲ ಎಂದ ಅವರು, ನಾನು ಯಾವತ್ತಾದ್ರೂ ಎ.