ಜೆಡಿಎಸ್ ಪಾಳೆಯದಲ್ಲಿ ಒಂದೆಡೆ ಸಂತೋಷ, ಮತ್ತೊಂದೆಡೆ ಬೇಸರ ಇದೆ. ಏತನ್ಮಧ್ಯೆ ನೂತನ ಸಂಸದ ಪ್ರಜ್ವಲ್ ರೇವಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ.ಸಂಸದರಾಗಿ ಆಯ್ಕೆಯಾದ ಬಳಿಕ ಪ್ರಜ್ವಲ್ ರೇವಣ್ಣ ಮೊದಲ ಸುದ್ದಿಗೋಷ್ಟಿ ನಡೆಸಿದ್ದಾರೆ. ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟ ಹಿನ್ನಲೆಯಲ್ಲಿ ಜಿಲ್ಲೆಯ ಜನರು ನನ್ನ ಗೆಲ್ಲಿಸಿರುವುದಕ್ಕೆ ಕೃತಜ್ಞತೆಗಳನ್ನು ಸಲ್ಲಿಸಿದರು. ಜೆಡಿಎಸ್ - ಕಾಂಗ್ರೆಸ್ ನ ಎಲ್ಲರೂ ನಮಗೆ ಶಕ್ತಿ ತುಂಬಿದ್ದಾರೆ.ಇದು ಪ್ರಜ್ವಲ್ ರೇವಣ್ಣ ಗೆಲುವಲ್ಲ ನನ್ನ ಜಿಲ್ಲೆಯ ಜನತೆಯ ಗೆಲುವು ಎಂದರು. ಉಭಯ