ಹಾಸನ : ಹಾಸನದ ವಿದ್ಯಾನಗರ ಬಡಾವಣೆಯಲ್ಲರುವ ವಿದ್ಯಾರ್ಥಿನಿಯರ ಹಾಸ್ಟೆಲ್ ಒಂದಕ್ಕೆ ವಿಕೃತ ಕಾಮಿಯೊಬ್ಬ ನುಗ್ಗಿ ವಿದ್ಯಾರ್ಥಿನಿಯರಿಗೆ ಕಾಟ ನೀಡಿದ ಘಟನೆ ನಡೆದಿದೆ. ಮೊದಲು ಮನೆಯೊಂದಕ್ಕೆ ನುಗ್ಗಿದ ಈತ ಬೈಕ್ ಕಳ್ಳತನಕ್ಕೆ ಯತ್ನಿಸಿದ. ಆದರೆ ಅದು ಸ್ಟಾರ್ಟ್ ಆಗದ ಕಾರಣ ಕಾಂಪೌಂಡ್ ಒಳಗೆ ನಿಲ್ಲಿಸಿದ್ದ ಬೈಕ್ ಹೊರತಂದು ಬೆಂಕಿ ಹಚ್ಚಿದ್ದಾನೆ. ನಂತರ ವಿದ್ಯಾರ್ಥಿನಿಯರ ಹಾಸ್ಟೆಲ್ ಗೆ ನುಗ್ಗಿ ವಿದ್ಯಾರ್ಥಿನಿಯರ ಬಟ್ಟೆ ಧರಿಸಿ ವಿದ್ಯಾರ್ಥಿನಿಯರಿಗೆ ಕಾಟ ನೀಡಿದ್ದಾನೆ. ಇನ್ನೂ ಎಲ್ಲ ದೃಶ್ಯವಳಿಗಳು ಸಿಸಿಟಿವಿಯಲ್ಲಿ