ಮನೆಯಲ್ಲಿ ತುಳಸಿ ಗಿಡ ಇಟ್ಟಕೊಂಡು ಕಾಲೇಜು ವಿದ್ಯಾರ್ಥಿಗಳನ್ನ ದೇವರ ದರ್ಶನದ ಹೆಸರಿನಲ್ಲಿ ಅಕ್ರಮ ಮಾದಕ ವಸ್ತು ಮಾರಾಟ ಮಾಡ್ತಿದ್ದ ನಟೋರಿಯಸ್ ಆಂಟಿಯ ಅಡ್ಡೆಯ ಮೇಲೆ ದಾಳಿ ಮಾಡಲಾಗಿದೆ.ಅಬಕಾರಿ ಪೊಲೀಸರು ದಾಳಿ ಮಾಡಿದ್ದಾರೆ. ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದ ಬಸವನಗರ ಬಡಾವಣೆಯಲ್ಲಿ ರೇಣುಕಾ ಜಲ್ದೆ ಎಂಬ ಮಹಿಳೆ ಕಾಲೇಜು ವಿದ್ಯಾರ್ಥಿಗಳಿಗೆ ನಶೆ ಎರಿಸುವ ಡ್ರಗ್ಸ್ ಮಾರಾಟ ಮಾಡುತ್ತಿದ್ದಳು. ಮನೆಯ ಅಂಗಳದಲ್ಲಿ ತುಳಸಿ ಗಿಡದ ಪಕ್ಕದಲ್ಲೆ ಪೋದೆಯೊಂದರಲ್ಲಿ ಭೂಮಿ ಅಗೆದು ಒಳಗೆ ಡ್ರಗ್ಸ್