ಮೈಸೂರು : ನನಗೆ ಬಿಜೆಪಿ ಜೊತೆಗೆ ಹೋಗಲು ಕುಮಾರಸ್ವಾಮಿ ಅವರೇ ಹೇಳಿದ್ದಾರೆ ಎಂಬ ಜಿಟಿ ದೇವೇಗೌಡರ ಹೇಳಿಕೆ ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.