ಹುಬ್ಬಳ್ಳಿ : ಸಿದ್ದರಾಮಯ್ಯ ಮತ್ತೆ ಸಿಎಂ ಆಗಲಿ ಅನ್ನೋ ಶಾಸಕರ ಅಭಿಪ್ರಾಯದ ಕುರಿತು ಇದೀಗ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಸಮ್ಮಿಶ್ರ ಸರ್ಕಾರ ರಚನೆಯಾಗಿ ಹಲವು ತಿಂಗಳುಗಳೇ ಕಳೆದಿವೆ. ಈ ನಡುವೆ ಕಾಂಗ್ರೆಸ್ ನಾಯಕರು ಮಾಜಿ ಸಿಎಂ ಸಿದ್ಧರಾಮಯ್ಯ ಅವರೇ ನಮಗೆ ಸಿಎಂ, ಅವರು ಮತ್ತೆ ಸಿಎಂ ಆಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ವಿಚಾರದ ಬಗ್ಗೆ ಸಮ್ಮಿಶ್ರ ಸರ್ಕಾರದಲ್ಲಿ ಈಗಾಗಲೇ ಹಲವು ಬಾರಿ ವಾಗ್ವಾದ ನಡೆದಿತ್ತು. ಆದರೆ ಇದೀಗ ಮತ್ತೆ