ಬೆಂಗಳೂರು : ದಲಿತರ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ ಅವರಿಗೆ ಬಿಜೆಪಿ ನಾಯಕರು ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಸಿಎಂ ಮಾಡಿ ತೋರಿಸಿ ಎಂದು ಸವಾಲು ಹಾಕಿದ್ದರು. ಈ ಬಗ್ಗೆ ಇದೀಗ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಖರ್ಗೆಯನ್ನು ಸಿಎಂ ಮಾಡಬೇಡಿ ಎಂದು ಯಾರು ಹೇಳಿದ್ದಾರೆ. ನಾವು ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಲಿ ಎಂದು ಹೇಳ್ತೇವೆ. 2013ರಲ್ಲಿ ನನ್ನನ್ನು ಸಿಎಂ ಆಗಿ ಎಂದು ಹೈಕಮಾಂಡ್ ಆಯ್ಕೆ ಮಾಡಿದ್ದರು. ಆದ್ದರಿಂದ ಸಿಎಂ ಆದೆ. ಖರ್ಗೆ, ಪರಮೇಶ್ವರ್