ಬೆಂಗಳೂರು : ಮೈತ್ರಿ ಸರ್ಕಾರ ಬೀಳುತ್ತೆ ಎಂಬ ಬಿಜೆಪಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಯಾವುದೇ ಕಾರಣಕ್ಕೂ ಬೀಳುವುದಿಲ್ಲ ಎಂದು ಬಿಜೆಪಿ ನಾಯಕರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.