ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿಗೆ ಮದ್ದೂರಿನಲ್ಲಿ ಏಪ್ರಿಲ್ 28 ರಂದು ಪ್ರತಿಕ್ರಿಯಿಸಿದ್ದ ಅವರು,ಬಿಜೆಪಿ ಮುಖಂಡರನ್ನು ಭೇಟಿಯಾದರೆ ಅಭಿವೃದ್ಧಿಯ ವಿಚಾರವಾಗಿ ಅಷ್ಟೇ. ಅವರ ಜೊತೆ ಅಭಿವೃದ್ಧಿ ವಿಚಾರವನ್ನಷ್ಟೇ ಮಾತನಾಡಿದ್ದೇನೆ ಎಂದು ತಿಳಿಸಿದ್ದರು.ಸಚಿವ ಅಶ್ವತ್ಥ್ ನಾರಾಯಣ್ ಪಕ್ಷಕ್ಕೆ ಬಂದರೆ ಸ್ವಾಗತ ಎಂದಿದ್ದಾರೆ. ನನಗೆ ಈಗ ಸದ್ಯಕ್ಕೆ ಅವಶ್ಯಕತೆ ಇಲ್ಲ. ಈಗ ಚುನಾವಣೆಯೂ ಇಲ್ಲ ಅದರ ಪ್ರಸ್ತಾಪ ಇಲ್ಲ. ಪಕ್ಷ ಸೇರ್ಪಡೆ ವಿಚಾರವಾಗಿ ಜನರ ಅಭಿಪ್ರಾಯ ಸಂಗ್ರಹಿಸುತ್ತಿದ್ದೇನೆ. ಜನರು ಏನು