ಶಿವಮೊಗ್ಗ : ಭಾರತಕ್ಕೆ ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿ ಹಿನ್ನಲೆ ಟ್ರಂಪ್ ಗೆ ರಾಷ್ಟ್ರಪತಿ ಭವನದಲ್ಲಿ ಔತಣಕೂಟ ಏರ್ಪಡಿಸಿದ್ದಾರೆ. ಈ ಔತಣಕೂಟಕ್ಕೆ ಸಿಎಂ ಬಿಎಸ್ ವೈಗೆ ಆಹ್ವಾನ ನೀಡಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಔತಣಕೂಟಕ್ಕೆ ನನಗೂ ಆಹ್ವಾನ ಬಂದಿದೆ. ಆದ್ರೆ ನಾಳೆಯೂ ಹಲವು ಕಾರ್ಯಕ್ರಮಗಳು ಇರುವ ಹಿನ್ನಲೆ ಔತಣಕೂಟದಲ್ಲಿ ಭಾಗಿಯಾಗುವ ಬಗ್ಗೆ ತೀರ್ಮಾನ ಮಾಡಿಲ್ಲ ಎಂದು ಹೇಳಿದ್ದಾರೆ. ಹಾಗೇ ಅಮೇರಿಕ ಅಧ್ಯಕ್ಷರ ಭೇಟಿ ವಿಚಾರದ ಬಗ್ಗೆ ಮಾತನಾಡಿದ