ಬೆಂಗಳೂರು : ಹೊಸಕೋಟೆ ಕ್ಷೇತ್ರದಲ್ಲಿ ಉಪಚುನಾವಣೆಗೆ ಶರತ್ ಬಚ್ಚೇಗೌಡಗೆ ಬಿಜೆಪಿ ಟಿಕೆಟ್ ನೀಡುವಂತೆ ಅವರ ಬೆಂಬಲಿಗರು ಆಗ್ರಹಿಸಿದ್ದಾರೆ.