ಕಾಂಗ್ರೆಸ್ ನಾಯಕ ಡಿ ಕೆ ಶಿವಕುಮಾರ್ ಬಂಧನ ಖಂಡಿಸಿ ಹಾಗೂ ಇಡಿ ಮತ್ತು ಐಟಿ ಅಧಿಕಾರಿಗಳ ಕ್ರಮ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ ಮುಂದುವರಿಸಿದೆ.ಮಂಡ್ಯದ ನಾಗಮಂಗಲದಲ್ಲಿ ಕಾಂಗ್ರೆಸ್ ಮುಖಂಡರು ಪಟ್ಚಣದ ಮುಖ್ಯರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ್ರು. ಮಂಡ್ಯದ ನಾಗಮಂಗಲ ಪಟ್ಚಣದ ಕಾಂಗ್ರೆಸ್ ಕಛೇರಿಯಿಂದ ಮೆರವಣಿಗೆ ಆರಂಭಿಸಿದ ಯೂಥ್ ಕಾಂಗ್ರೆಸ್ ಮುಖಂಡರು ಟಿ ಮರಿಯಪ್ಪ ವೃತ್ತದಲ್ಲಿ ನಿಂತು ಪ್ರತಿಭಟಿಸಿದ್ರು.ಇಡಿ ಮತ್ತು ಐಟಿ ಅಧಿಕಾರಿಗಳ ವಿರುದ್ಧ ದಿಕ್ಕಾರ ಕೂಗಿದ್ರು. ಕಾಂಗ್ರೆಸ್ ಮುಖಂಡ ಎಂ.ಪ್ರಸನ್ನ ಮಾತನಾಡಿ, ಬಿಜೆಪಿ