ಜಮ್ಮು – ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಆವಂತಿಪುರದಲ್ಲಿ ಸಿಆರ್ಪಿಎಫ್ ಯೋಧರ ಬಲಿಗೆ ಮಾಸ್ಟರ್ ಮೈಂಡ್ ರೂಪಿಸಿದ್ದವ ಭಾರತೀಯ ಯೋಧರ ಗುಂಡಿಗೆ ಬಲಿಯಾಗಿದ್ದಾನೆ.