ಬಸ್ಸ್ ವೊಂದನ್ನು ಅಡ್ಡಗಟ್ಟಿ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿ ಹಣವನ್ನು ಖದೀಮರು ದರೋಡೆ ನಡೆಸಿದ್ದಾರೆ. ಈ ಕೃತ್ಯ ಸಿಸಿಟಿವಿ ಯಲ್ಲಿ ದಾಖಲಾಗಿದೆ.ಉಡುಪಿಯಿಂದ ಶಿವಮೊಗ್ಗ ಕ್ಕೆ ತೆರಳುತ್ತಿದ್ದ ಬಸ್ಸೊಂದನ್ನ ಗುಂಪೊಂದು ಅಡ್ಡಗಟ್ಟಿ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿ ಕಂಡಕ್ಟರ್ ಬಳಿಯಿದ್ದ ಸಾವಿರಾರು ರೂಪಾಯಿ ಹಣವನ್ನು ದೋಚಿದ ಘಟನೆ ಅಂಗುಂಬೆ - ತೀರ್ಥಹಳ್ಳಿ ಬಳಿಯ ಮಂಡಗದ್ದೆ ಬಳಿ ನಡೆದಿದೆ.ನಿಶಾನ್ ಟ್ರಾವೆಲ್ಸ್ ಎನ್ನುವ ಬಸ್ಸು ಮಧ್ಯಾಹ್ನ 3.15 ಕ್ಕೆ ಉಡುಪಿಯಿಂದ ಹೊರಟಿತ್ತು. ಹೆಬ್ರಿ ಸೀತಾನದಿ ಬಳಿ