ಬೆಂಗಳೂರು : ಶಾಸಕ ರಾಮಲಿಂಗಾ ರೆಡ್ಡಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅವರ ಬೆನ್ನಲ್ಲೇ ರಾಮಲಿಂಗಾ ರೆಡ್ಡಿ ಮಗಳು, ಜಯನಗರದ ಶಾಸಕಿ ಸೌಮ್ಯಾ ರೆಡ್ಡಿ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಮಾತು ಕೇಳಿಬಂದಿತ್ತು. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕಿ ಸೌಮ್ಯಾ ರೆಡ್ಡಿ ಅವರು, ನಾನು ರಾಜೀನಾಮೆ ನೀಡುವುದರ ಬಗ್ಗೆ ಯೋಚನೆ ಮಾಡಿಲ್ಲ. ತಂದೆ ಹಾಗೂ ಬೆಂಬಲಿಗರು ಏನೂ ನಿರ್ಧಾರ ಮಾಡುತ್ತಾರೋ ಅವರ ನಿರ್ಧಾರಕ್ಕೆ ನಾನು ಬದ್ಧಳಾಗಿರುತ್ತೇನೆ. ನಾನು