ಕೋವಿಡ್-19 ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ಹಿನ್ನೆಯಲ್ಲಿ ದೇಶಾದ್ಯಂತ ಲಾಕ್ಡೌನ್ ಮಾಡಲಾಗಿದ್ದು, ಈ ಸಂದರ್ಭದಲ್ಲಿ ಸಚಿವರು ವಿಡಿಯೋ ಸಂವಾದ ನಡೆಸಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ತಗೆದುಕೊಂಡ ಕ್ರಮಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ ಪಾಟೀಲ ಅವರು ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ಚರ್ಚೆ ನಡೆಸಿದರು.ಕೋವಿಡ್-19 ನಿಯಂತ್ರಣದ ಕುರಿತಂತೆ ವಿಡಿಯೋ ಸಂವಾದದ ಮೂಲಕ ಮಾತನಾಡಿದ ಅವರು, ವಿಜಯಪುರ ಜಿಲ್ಲೆಯಲ್ಲಿ ಪ್ರತಿಬಂಧ ಕಾಯ್ದೆ ಪಾಲನೆ,