ಬೆಂಗಳೂರು : ಪರಪ್ಪನ ಅಗ್ರಹಾರ ಕಾರ್ಯಾಗೃಹದಲ್ಲಿ ಅಕ್ರಮ ದಂಧೆ ವಿಚಾರದ ಬಗ್ಗೆ ಕೆಲವು ಶಾಸಕರು ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು, ಈ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯುವೆ. ತಕ್ಷಣ ಅಧಿಕಾರಿಗಳಿಂದ ಮಾಹಿತಿ ಪಡೆದು ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ತೇವೆ ಎಂದು ಹೇಳಿದ್ದಾರೆ.ದುಡ್ಡು ಕೊಟ್ಟರೆ ಜೈಲಿನಲ್ಲಿ ಎಲ್ಲವೂ ಸಿಗುತ್ತೆ, ಜೈಲಲ್ಲಿ ಇರುವುದು ಹೊರಗಡೆ ಇರುವುದು ಎರಡೂ ಒಂದೇ. ಬೇಲಿಯೇ ಎದ್ದು ಹೊಲ ಮೇಯುವ ಸ್ಥಿತಿ