ಇಡಿ ಬಂಧನದಲ್ಲಿರೋ ಮಾಜಿ ಸಚಿವ ಡಿ ಕೆ ಶಿವಕುಮಾರ್ ಬಿಡುಗಡೆಗೊಳಿಸುವಂತೆ ಮುಸ್ಲಿಂ ಸಮುದಾಯ ಒತ್ತಾಯ ಮಾಡಿದೆ.ಡಿಕೆಶಿ ಬಿಡುಗಡೆಗೊಳ್ಳಬೇಕೆಂದು ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಕೆ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸುವ ಹಿನ್ನೆಯಲ್ಲಿ ಪ್ರಾರ್ಥನೆ ಮಾಡಿದ್ದಾರೆ. ಮಸೀದಿಯಲ್ಲಿ ಜಮಾಯಿಸಿದ ನೂರಾರು ಅಲ್ಪಸಂಖ್ಯಾತ ಸಮುದಾಯದವರು, ಡಿ ಕೆ ಶಿವಕುಮಾರ್ ಪರ ತೀರ್ಪು ಬರುವಂತೆ ದೇವರಲ್ಲಿ ಪ್ರಾರ್ಥನೆ ಮಾಡಿದ್ರು. ಶಿಡ್ಲಘಟ್ಟ ಮೈನಾರಿಟಿ ಕಾಂಗ್ರೆಸ್ ಸಮಿತಿಯಿಂದ ಹಮ್ಮಿಕೊಂಡಿದ್ದ ಸಾಮೂಹಿಕ ಪ್ರಾರ್ಥನೆ ಇದಾಗಿತ್ತು. ಶಿಡ್ಲಘಟ್ಟ ನಗರದ ಹಜರತ್