ಜೈಪುರ : 19 ವರ್ಷದ ಯುವತಿಯನ್ನು ಇಬ್ಬರು ಯುವಕರು ಸೇರಿ 4 ವರ್ಷಗಳಿಗಿಂತ ಹೆಚ್ಚು ಕಾಲ ಪದೇ ಪದೇ ಮಾನಭಂಗ ಎಸಗಿದ ಘಟನೆ ರಾಜಸ್ಥಾನದ ಉದಯಪುರ ಜಿಲ್ಲೆಯಲ್ಲಿ ನಡೆದಿದೆ. ಯುವತಿ 4 ವರ್ಷಗಳ ಹಿಂದೆ ತನ್ನ ಅಜ್ಜಿಯ ಜೊತೆ ವಾಸವಿದ್ದಾಗ ಯುವಕನೊಬ್ಬನ ಪರಿಚಯವಾಗಿತ್ತು. ಆತ ಆಕೆಯನ್ನ ತನ್ನ ಮನೆಗೆ ಕರೆದು ಮಾನಭಂಗ ಎಸಗಿದ್ದಾನೆ. ಬಳಿಕ ಅದನ್ನು ವಿಡಿಯೋ ಮಾಡಿ ಅದನ್ನು ತನ್ನ ಸ್ನೇಹಿತನೊಂದಿಗೆ ಹಂಚಿಕೊಂಡಿದ್ದಾನೆ. ಬಳಿಕ ಇಬ್ಬರು ಆ ವಿಡಿಯೋ