ಸಚಿವ ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣದ ಬಗ್ಗೆ ಕೇಂದ್ರ ಬಿಜೆಪಿ ನಾಯಕರು ಹೇಳಿದ್ದೇನು?

ಬೆಂಗಳೂರು| pavithra| Last Modified ಬುಧವಾರ, 3 ಮಾರ್ಚ್ 2021 (12:36 IST)
ಬೆಂಗಳೂರು : ಸಚಿವ ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಬಯಲು ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಳಿತ ಪಕ್ಷ ಬಿಜೆಪಿ ಯಾವುದೇ ನಿಲುವು ಪ್ರಕಟಿಸಿಲ್ಲ ಎಂಬುದಾಗಿ ತಿಳಿದುಬಂದಿದೆ.

ಬಿಜೆಪಿ  ನಾಯಕರು ರಾಜ್ಯ ಸರ್ಕಾರದ ತೀರ್ಮಾನಕ್ಕಾಗಿ ಕಾಯುತ್ತಿದ್ದಾರೆ. ಈಗಾಗಲೇ ರಾಜ್ಯ ಸರ್ಕಾರ ತನಿಖೆ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಆದರೆ ಮತ್ತೊಂದೆಡೆ ನೈತಿಕತೆಯ ಆಧಾರದಲ್ಲಿ  ರಾಜೀನಾಮೆ ಸೂಕ್ತ ಎಂದು  ವರಿಷ್ಠರು ಹಾಗೂ ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವರು, ಬಿಜೆಪಿ ನಾಯಕರು ತಮ್ಮ ನಿಲುವು ತಿಳಿಸಿದ್ದಾರೆ ಎನ್ನಲಾಗಿದೆ.ಇದರಲ್ಲಿ ಇನ್ನಷ್ಟು ಓದಿ :