ಬೆಂಗಳೂರು : ಕನ್ನಡ ಪರ ಒಕ್ಕೂಟ ಸಂಘಟನೆಗಳ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಬಿಜೆಪಿ ಪರಿವರ್ತನಾ ಸಮಾವೇಶಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರು ಮಹದಾಯಿ ವಿಚಾರ ಮಾತನಾಡದೇ ಇರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗೆ ಅವರನ್ನು ವಶಕ್ಕೆ ಪಡೆದ ಪೊಲೀಸರ ಮೇಲೆ ಬೇಸರಗೊಂಡಿದ್ದಾರೆ. ಬಿಜೆಪಿ ಪರಿವರ್ತನಾ ಸಮಾವೇಶಕ್ಕೆ ಕನ್ನಡ ಸಂಘಟನೆಗಳು ಪ್ರತಿಭಟನೆ ನಡೆಸಲಾದ ವೇಳೆ ಅಧ್ಯಕ್ಷ ವಾಟಾಳ್ ನಾಗರಾಜ್ರನ್ನು ವಶಕ್ಕೆ ಪಡೆಯುವ ವೇಳೆ ಚಿಕ್ಕ ಗಲಾಟೆಯೂ ನಡೆದಿತ್ತು. ಈ ಗಲಾಟೆಯಲ್ಲಿ