ಪ್ರಧಾನಿಗೆ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅಭಿನಂದಿಸಿದ ಬೆನ್ನಲ್ಲೇ ಆ ಹೇಳಿಕೆಯನ್ನು ಬಿಜೆಪಿ ತನ್ನ ಪ್ರಚಾರಕ್ಕೆ ಬಳಸಿಕೊಳ್ಳುತ್ತಿದೆ.ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಜಯೇಂದ್ರ ಹೇಳಿಕೆ ನೀಡಿದ್ದು, ದೇಶದಲ್ಲಿನ ವಾತಾವರಣ ಬಿಜೆಪಿಗೆ ಪೂರಕವಾಗಿದೆ. ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರೇ ಹೇಳಿದ್ದಾರೆ ಎಂದಿದ್ದಾರೆ.ಇನ್ನು ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಯಡಿಯೂರಪ್ಪ ಅವರು ಎರಡು ದಿನಗಳ ಕಾಲ ಸಿಎಂ ಆಗಿದ್ರು. ಆ ನಂತರ ರಾಜಿನಾಮೆ ನೀಡುವ ಸಂದರ್ಭದಲ್ಲಿ ವಿಧಾನಸಭೆಯಲ್ಲಿ ಭಾಷಣ ಮಾಡುತ್ತ