ಮೈಸೂರು : ರಾಜ್ಯದಲ್ಲಿ ಮೈಸೂರು ರಾಜರ ನಂತರ ಯಾವುದಾದರೂ ಸರ್ಕಾರ ಅಭಿವೃದ್ಧಿ ಕೆಲಸ ಮಾಡಿದೆ ಎಂದರೇ ಅದು ನಮ್ಮ ಸರ್ಕಾರ ಮಾತ್ರ ಎಂದು ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ಮೈಸೂರಿನ ಯದುವಂಶದ ಮಹಾರಾಜ ಯದುವೀರ್ ಒಡೆಯರ್ ಅವರು ತಿರುಗೇಟು ಕೊಟ್ಟಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ರಾಜರ ಆಳ್ವಿಕೆ ಸಿದ್ದರಾಮಯ್ಯ ಆಳ್ವಿಕೆ ಹೋಲಿಕೆ ಮಾಡುವುದು ಸರಿಯಲ್ಲ. ಅಂದಿನ ರಾಜರ ಕಾಲಕ್ಕೂ, ಇಂದಿನ ಕಾಲಕ್ಕೂ ತುಂಬಾ ವ್ಯತ್ಯಾಸವಿದೆ. ಸಿಎಂ ಸಿದ್ದರಾಮಯ್ಯ ಅವರು