ಬೆಂಗಳೂರು : ರಮೇಶ್ ಜಾರಕಿಹೊಳಿಯನ್ನು ಅಮಿತ್ ಶಾ ಭೇಟಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿಯನ್ನು ಅಮಿತ್ ಶಾ ಭೇಟಿ ಮಾಡಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು ನಮ್ಮ ಜೊತೆ ಸಂಪರ್ಕ ಮಾಡದೇ ರಮೇಶ್ ಜಾರಕಿಹೊಳಿಯನ್ನು ಅಮಿತ್ ಶಾ ಭೇಟಿ ಮಾಡಲು ಸಾಧ್ಯವಿಲ್ಲ. ಇದೆಲ್ಲಾ ಕೇವಲ ಊಹಾಪೋಹ ಎಂದು ತಿಳಿಸಿದ್ದಾರೆ. ನಾವು ಲೋಕಸಭಾ ಚುನಾವಣೆಯ ತಯಾರಿಯಲ್ಲಿ ಇದ್ದೇವೆ. ಸರ್ಕಾರ