ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ವ್ಯಂಗ್ಯವಾಗಿ ಪ್ರಧಾನಿ ಮೋದಿ ಅವರಿಗೆ ಟ್ವಿಟ್ ಮೂಲಕ ಸ್ವಾಗತ ಕೋರಿದ್ದಕ್ಕೆ ಕೋಪಗೊಂಡ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಟ್ವಿಟ್ಟರ್ ನಲ್ಲಿ ಖಾರವಾಗಿಯೇ ಉತ್ತರ ನೀಡಿದ್ದಾರೆ.