ಲೈಂಗಿಕ ಕಾರ್ಮಿಕರ ಮತ್ತು ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಸಂಘಟನೆ ವತಿಯಿಂದ ರಾಜಧಾನಿಯಲ್ಲಿ ಬೃಹತ್ ಜಾಥಾ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ತುಳಸಿ ಪಾರ್ಕ್ ನಿಂದ ಪುರಭವನದವರೆಗೆ ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಡಿ.9ರಂದು ಲೈಂಗಿಕ ಕಾರ್ಮಿಕರ ಮತ್ತು ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಸಂಘಟನೆ ವತಿಯಿಂದ ಬೃಹತ್ ಜಾಥಾ ಹಮ್ಮಿಕೊಳ್ಳಲಾಗಿದೆ.ಪ್ರತಿವರ್ಷ ಸಂಘಟನೆ ವತಿಯಿಂದ ಸ್ವಾಭಿಮಾನಿ ಮೆರವಣಿಗೆ ಹಮ್ಮಿಕೊಳ್ಳಲಾಗುತ್ತಿದೆ. ಈ ವರ್ಷ ನಮ್ಮ ಸಂಘಟನೆಯ 11ನೇಯ ವಾರ್ಷಿಕೋತ್ಸವವಾಗಿದೆ. ಲೈಂಗಿಕ ಅಲ್ಪಸಂಖ್ಯಾತರು, ಲೈಂಗಿಕ ಕಾರ್ಮಿಕರು ಸರ್ಕಾರದಿಂದ ಯಾವುದೇ