ಯಾವುದೇ ಕೃತ್ಯದಲ್ಲಿ ಭಾಗಿಯಾಗದ ಮಾಜಿ ಸಚಿವ ಹಾಗೂ ಗಣಿಧಣಿ ಜನಾರ್ಧನ ರೆಡ್ಡಿಯನ್ನು ವಿಚಾರಣೆಗೆ ಎಂದು ಕರೆದು ಬಂಧಿಸಿರುವ ಕ್ರಮಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ.ಯಾವುದೇ ಕೃತ್ಯದಲ್ಲಿ ಭಾಗಿಯಾಗದಿದ್ದ ಜನಾರ್ದನ ರೆಡ್ಡಿಯನ್ನು ವಿಚಾರಣೆಗೆ ಎಂದು ಕರೆಯಿಸಿ ಬಂಧಿಸಿದ್ದು ಎಷ್ಟು ಸರಿ ಎಂದು ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಶಶಿಕಲಾ ಕ್ರಿಷ್ಣ ಮೋಹನ್ ಪ್ರಶ್ನಿಸಿದ್ದಾರೆ.ಬಳ್ಳಾರಿ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ರಾಜಕೀಯ ಪ್ರೇರಿತವಾಗಿ ರೆಡ್ಡಿಯನ್ನು ಬಂಧಿಸಲಾಗಿದೆ. ರಾಜಮಹಲ್ ಜುವೆಲರ್ಸ್ ಮಾಲೀಕ ರಮೇಶ್ ನ ಮೇಲೆ ದೈಹಿಕ ಹಲ್ಲೆ