ಬೆಂಗಳೂರು : ಇಂದಿನಿಂದ ದೇಶಾದ್ಯಂತ ಮಕ್ಕಳಿಗೆ ಲಸಿಕೆ ವಿತರಣೆ ಅಭಿಯಾನ ಶುರುವಾಗಲಿದೆ. ಮೊದಲ ಹಂತದಲ್ಲಿ ಇಂದಿನಿಂದ 15 ರಿಂದ 18 ವರ್ಷದವರಿಗೆ ಲಸಿಕೆ ವಿತರಣೆ ಅಭಿಯಾನ ಶುರುವಾಗಲಿದೆ.ಅಭಿಯಾನಕ್ಕೆ ಬೆಂಗಳೂರಿನ ಶಾಲೆ, ಕಾಲೇಜುಗಳು ಸಜ್ಜಾಗಿವೆ. ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿಯಿಂದ ಸಿಕ್ಕ ಮಾರ್ಗಸೂಚಿಯಂತೆ ಲಸಿಕಾ ಕೇಂದ್ರಗಳು ಸಿದ್ಧತೆ ಮಾಡಿಕೊಂಡಿವೆ.ಮೂಡಲಪಾಳ್ಯದ ಭೈರವೇಶ್ವರಿನಗರದ ಬಿಬಿಎಂಪಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಭರ್ಜರಿ ಸಿದ್ಧತೆ ಮಾಡಿಕೊಂಡಿದ್ದು, ಇಂದು ಬೆಳಗ್ಗೆ 9:30ಕ್ಕೆ ಸಿಎಂ ಬೊಮ್ಮಾಯಿ ಲಸಿಕೆ