ಶಿವ ಮತ್ತು ಶಂಕರಮ್ಮ ಸೇರಿ ಮಾಡಬಾರದ ಕೆಲಸ ಮಾಡಿ ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನವಾಗಿದೆ. ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಸರ್ಜಾಪುರ ಪೊಲೀಸರ ಯಶಸ್ವಿ ಕಾರ್ಯಾಚರಣೆ ನಡೆಸುವ ಮೂಲಕ ಬಂಧಿಸಲಾಗಿದೆ.ದೊಮ್ಮಸಂದ್ರ ಸರ್ಕಲ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಬಂಧಿಸಿದ್ದಾರೆ ಪೊಲೀಸರು.ಶಿವ ಮತ್ತು ಶಂಕರಮ್ಮ ಬಂಧಿತ ಆರೋಪಿಗಳಾಗಿದ್ದಾರೆ.ಬಂಧಿತ ಆರೋಪಿಗಳಿಂದ 2,40,000 ಬೆಳೆಬಾಳುವ 8 ಕೆಜಿ ಗಾಂಜಾ ವಶಕ್ಕೆ ಪಡೆದುಕೊಳ್ಳಲಾಗಿದೆ. ಆಯುಬ್ ಮತ್ತು ವಾಸಿಂ ಖಾನ್ ತಲೆಮರೆಸಿಕೊಂಡಿರುವ