ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿ ಧ್ರುವನಾರಾಯಣ್ ಬಿಜೆಪಿಯಲ್ಲಿದ್ದು, ನಂತರ ಕಾಂಗ್ರೆಸ್ ಹೋದ ಅವಕಾಶವಾದಿ ರಾಜಕಾರಣಿ. ಹೀಗಂತ ಬಿಜೆಪಿ ಶಾಸಕ ಸುರೇಶ್ ಕುಮಾರ್ ಟಾಂಗ್ ನೀಡಿದ್ದಾರೆ.ವಿ.ಶ್ರೀನಿವಾಸಪ್ರಸಾದ್ ಅವರನ್ನು ಅವಕಾಶವಾದಿ ರಾಜಕಾರಣಿ ಎನ್ನುವ ಸಂಸದ ಧ್ರುವನಾರಾಯಣ ಬಿಜೆಪಿಯಲ್ಲಿದ್ದು ಕಾಂಗ್ರೆಸ್ ಗೆ ಹೋದವರು ಎಂದರು.ಗುಂಡ್ಲುಪೇಟೆ ನ್ಯಾಯಾಲಯದ ಆವರಣದಲ್ಲಿ ವಕೀಲರ ಬಳಿ ಮತಯಾಚಿಸಿ, ಸುದ್ದಿಗಾರರೊಂದಿಗೆ ಸುರೇಶ್ ಕುಮಾರ್ ಮಾತನಾಡಿದರು.ಬಿಜೆಪಿಯಲ್ಲಿದ್ದು ಕಾಂಗ್ರೆಸ್ ಗೆ ಹೋದವರು, ಬೇರೆಯವರ ವಿರುದ್ಧ ಆರೋಪ ಮಾಡುವ ಮೊದಲು ಯೋಚಿಸಬೇಕು ಎಂದು ಜರಿದರು.ದೇಶಕ್ಕೆ ಒಬ್ಬ ನಿರ್ಣಾಯಕ