ಗದಗ : ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿದ್ಯಾರ್ಥಿನಿ ಮನೆಗೆ ಬಂದ ಬಿಇಓ(ಕ್ಷೇತ್ರ ಶಿಕ್ಷಣಾಧಿಕಾರಿ) ಮೇಲೆ ವಿದ್ಯಾರ್ಥಿನಿಯ ಪೋಷಕರು ಹಾಗೂ ಸ್ಥಳೀಯರು ಹಲ್ಲೆ ನಡೆಸಿದ ಘಟನೆ ಗದಗ ಜಿಲ್ಲೆಯ ಮುಂಡರಗಿಯಲ್ಲಿ ನಡೆದಿದೆ.