ಮಂತ್ರಾಲಯ ರಾಯರ ಮಠದಲ್ಲಿ ನಡೆದದ್ದೇನು?

ಮಂತ್ರಾಲಯ, ಮಂಗಳವಾರ, 7 ಮೇ 2019 (21:14 IST)

ಅಕ್ಷಯ ತೃತೀಯ ದಿನದಂದು ರಾಯರ ಬೃಂದಾವನಕ್ಕೆ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ.

ಕಳಪೆ ಗುಣಮಟ್ಟದ ಗಂಧ  ಲೇಪನವನ್ನು ಸ್ವಾಮೀಜಿ ಮಾಡಿದ್ದಾರೆ ಎಂಬ ಆರೋಪ ಭಕ್ತರಿಂದ ಕೇಳಿಬಂದಿದೆ.

ಮಠದಲ್ಲೆ ಗಂಧ ತೇಯ್ದು ಲೇಪನ ಮಾಡಬೇಕಿತ್ತು. ಆದರೆ ಮಾರುಕಟ್ಟೆಯಲ್ಲಿ ಪೌಡರ್ ತರಿಸಿ ಗಂಧ ಲೇಪನ ಮಾಡಿದ್ದಾರೆ. ಕಳಪೆ ಗುಣಮಟ್ಟದ ಗಂಧ ತರಿಸಿ ಲೇಪನ ಮಾಡಿರುವ ಪೀಠಾಧಿಪತಿಯ ಕ್ರಮಕ್ಕೆ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಂಪ್ರದಾಯವನ್ನು ಪೀಠಾಧಿಪತಿ ಮುರಿದಿದ್ದಾರೆ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ. ಕಳಪೆ ಗಂಧ ಬಳಿಸಿರುವ ಕಾರಣಕ್ಕೆ ಕಪ್ಪಾಗಿದೆ ಎಂಬ ಮಾತುಗಳೂ ಅಲ್ಲಲ್ಲಿ ಕೇಳಿಬಂದಿದ್ದವು.

ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ವಿಶ್ವವಿದ್ಯಾಲಯದಲ್ಲಿ ಮೂರ್ತಿಯೇ ಬದಲು?

ಪ್ರತಿಷ್ಠಿತ ವಿಶ್ವವಿದ್ಯಾಲಯವೊಂದರಲ್ಲಿನ ಮೂರ್ತಿ ತೆರವು ಈಗ ಚರ್ಚೆಗೆ ಕಾರಣವಾಗಿದೆ.

news

ನನಗೂ ಸಿಎಂ ಆಗೋ ಆಸೆ ಇದೆ; ಮತ್ತೆ ಹೇಳಿದ ಗೃಹ ಸಚಿವ

ರಾಜ್ಯದ ಸಮ್ಮಿಶ್ರ ನಾಲ್ಕು ವರ್ಷ ಪೂರೈಸಲಿದೆ. ನಾವು ಈಗಾಗಲೇ ಜೆಡಿಎಸ್ ಗೆ ಬೇಷರತ್ ಬೆಂಬಲ ...

news

ಶ್ರೀಲಂಕಾ ಬಾಂಬ್ ಸ್ಫೋಟ ರೂವಾರಿ ಬೆಂಗಳೂರಲ್ಲಿ?

ಶ್ರೀಲಂಕಾದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದ ರೂವಾರಿಗಳು ಬೆಂಗಳೂರಿಗೆ ಬಂದಿದ್ದರು ಎನ್ನುವ ವದಂತಿ ...

news

BSY ನಂತರ ನಾನೇ ಡೈನಾಮಿಕ್ ಲೀಡರ್ ಎಂದ ಶಾಸಕ

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ಟವೆಲ್ ಹಾಕಿದ್ದೇನೆ. ಉತ್ತರ ಕರ್ನಾಟಕದಿಂದ ಸಿಎಂ ಆಗಲು ನನಗೂ ...