ಸುಮಲತಾರನ್ನು ಜೆಡಿಎಸ್ ಅಭ್ಯರ್ಥಿ ಮಾಡುವ ಆಸೆ ಇತ್ತು. ಆದರೆ ಹೆಚ್ಡಿಕೆ-ಸುಮಲತಾ ನಡುವೆ ಏನು ನಡೆದಿದೆಯೋ ಎಂದು ಸಚಿವರೊಬ್ಬರು ಹೇಳಿದ್ದು ಕುತೂಹಲ ಕೆರಳಿಸಿದೆ.ಸಂಧಾನಕ್ಕೆ ಸುಮಲತಾ ಅವರೇ ಒಪ್ಪಲಿಲ್ಲ. ಸುಮಲತಾರನ್ನೇ ಜೆಡಿಎಸ್ ಅಭ್ಯರ್ಥಿ ಮಾಡುವ ಆಸೆ ನನಗಿತ್ತು. ಜೆಡಿಎಸ್ ವರಿಷ್ಠರನ್ನ ಭೇಟಿ ಮಾಡಿಸುವ ಯತ್ನ ಮಾಡಿದ್ದೆ. ಸಂಬಂಧಿ ಮಧು ಮೂಲಕ ಮಾಡಿದ ಪ್ರಯತ್ನ ವಿಫಲವಾಯ್ತು. ಹೀಗಂತ ಸಚಿವ ಡಿ.ಸಿ.ತಮ್ಮಣ್ಣ ಹೇಳಿದ್ದಾರೆ.ಸಂಧಾನಕ್ಕೆ ನಾನು, ನನ್ನ ಮಗ ಸಕಲ ಪ್ರಯತ್ನ ಮಾಡಿದೆವು. ಸಂಧಾನಕ್ಕೆ ಸುಮಲತಾ ಅವರೇ