ದೇಶದಲ್ಲಿನ ಕಲ್ಲಿದ್ದಲು ಮತ್ತು ವಿದ್ಯುತ್ ಕೊರತೆ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಭೆ ನಡೆಸಿದ ನಂತರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟೀಕಿಸಿದ್ದು, ದೇಶದಲ್ಲಿ ಕೇವಲ 8 ದಿನಗಳಿಗಾಗುವಷ್ಟು ಕಲ್ಲಿದ್ದಲು ದಾಸ್ತಾನು ಇದ್ದಿರುವುದಾಗಿ ತಿಳಿಸಿದ್ದಾರೆ. ಕಳೆದ ಎಂಟು ವರ್ಷಗಳಿಂದ ದೊಡ್ಡ, ದೊಡ್ಡ ಮಾತುಗಳನ್ನಾಡಿರುವ ಪರಿಣಾಮ ಇದೀಗ ಭಾರತದಲ್ಲಿ ಕೇವಲ 8 ದಿನಗಳಿಗಾಗುವಷ್ಟು ಮಾತ್ರ ಕಲ್ಲಿದ್ದಲು ದಾಸ್ತಾನು ಇದ್ದಿರುವುದಾಗಿ ರಾಹುಲ್ ಗಾಂಧಿ ವಾಗ್ದಾಳಿ