ಲಾಕ್ ಡೌನ್ ನಿಂದ ಮದ್ಯ ಸಿಗದೇ ಕೆಲವರು ಸ್ಯಾನಿಟೈಸರ್ ಕುಡಿದಿರೋದು ಬಯಲಾಗ್ತಿದೆ. ಹೀಗೆ ಸ್ಯಾನಿಟೈಜರ್ ಕುಡಿದರೆ ಏನಾಗುತ್ತದೆ ಗೊತ್ತಾ? ಹುಬ್ಬಳ್ಳಿಯಲ್ಲಿ ಕೆಲವು ಯುವಕರು ಮತ್ತು ವ್ಯಕ್ತಿಗಳು ಸ್ಯಾನಿಟೈಸರ್ಗಳನ್ನು ಸೇವಿಸುತ್ತಿದ್ದಾರೆ ಎಂಬ ವರದಿಗಳು ಮಾಧ್ಯಮದಲ್ಲಿ ಪ್ರಸಾರವಾಗಿವೆ. ಕೊರೊನಾ ನಿಯಂತ್ರಣಕ್ಕಾಗಿ ಆಲ್ಕೋಹಾಲ್ ಮಿಶ್ರಿತ ಸ್ಯಾನಿಟೈಸರ್ಗಳು ಬಾಹ್ಯ ಉಪಯೋಗಕ್ಕೆ ಮಾತ್ರ ಸೀಮಿತವಾಗಿದೆದ್ದು, ಯಾವುದೇ ಕಾರಣಕ್ಕೂ ಸೇವನೆಗೆ ಯೋಗ್ಯವಲ್ಲ. ಇದರಿಂದ ಲಿವರ್ ಮತ್ತು ಬಹು ಅಂಗಾಂಗಗಳ ವೈಫಲ್ಯವಾಗಲಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು