ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ಆತುರವಾಗಿ ತೆರಳುತ್ತಿದ್ದಾಗ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದು, ಇನ್ನೊಬ್ಬ ವಿದ್ಯಾರ್ಥಿ ಗಂಭೀರ ಗಾಯಗೊಂಡ ಘಟನೆ ನಡೆದಿದೆ.ನಂಜನಗೂಡು ತಾಲೂಕಿನ ಮಾಕನಪುರ ಗೇಟ್ ಬಳಿ ಈ ದುರ್ಘಟನೆ ಸಂಭವಿಸಿದೆ.ಬೈಕ್ ನ್ನು ವಿದ್ಯುತ್ ಕಂಬಕ್ಕೆ ಗುದ್ದಿದ ಪರಿಣಾಮ ವಿದ್ಯಾಥಿ೯ ಸ್ಥಳದಲ್ಲೇ ಸಾವನ್ನಪ್ಪಿದ್ದು ಮತ್ತೊಬ್ಬರಿಗೆ ತೀವ್ರ ಗಾಯವಾಗಿವೆ. ಹಗಿನವಾಳು ಗ್ರಾಮದ ಮಣಿಕಂಠ(16) ಸಾವನ್ನಪ್ಪಿರುವ ವಿದ್ಯಾಥಿ೯ಯಾಗಿದ್ದು, ದಶ೯ನ್ (16)ಗಾಯಗೊಂಡಿದ್ದು, ಚಿಕಿತ್ಸೆಗಾಗಿ ನಂಜನಗೂಡಿನ ಆಸ್ಪತ್ರೆಗೆ ಸಾಗಿಸಲಾಗಿದೆ.ಹಗಿನವಾಳು ಗ್ರಾಮದಲ್ಲಿ ಸಕಾ೯ರಿ ಶಾಲೆಯಲ್ಲಿ ಓದುತ್ತಿದ್ದು, ಕಸುವಿನಹಳ್ಳಿ