ಧಾರವಾಡ: ಈ ಬಾರಿಯ ಚುನಾವಣೆ ಬಹಳ ಮಹತ್ತರವಾದದ್ದು ಪ್ರಧಾನಿ ಮೋದಿ ಇವತ್ತು ರಾಜ್ಯಕ್ಕೆ ಬಂದಿದ್ದಾರೆ. ಈ ಹಿಂದೆ ಬಂದಾಗ ನಾನು ಕನ್ನಡಿಗ ಅಂದಿದ್ದರು. ಆದ್ರೆ ಪ್ರಧಾನಿಯಾದ ಮೇಲೆ ರಾಜ್ಯಕ್ಕೆ ಇವರು ಏನು ಕೊಡುಗೆ ನೀಡಿದ್ದಾರೆ ಅಂತಾ ಮುಖ್ಯಮಂತ್ರಿ ಸಿದ್ಧರಾಮಯ್ಯ ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ಮೋದಿ ವಿರುದ್ಧ ಗುಡುಗಿದರು.