ಪತಿ ಮಹಾಶಯನೊಬ್ಬ ತನ್ನ ಪತ್ನಿಯ ಶೀಲ ಶಂಕಿಸಿ ಆಕೆಗೆ ಮಾಡಬಾರದ್ದನ್ನು ಮಾಡಿ ಕೊನೆಗೆ ತಾನೂ ಅದೇ ಹಾದಿ ಹಿಡಿದಿದ್ದ ಘಟನೆ ನಡೆದಿದೆ.ಪತ್ನಿ ಕೊಂದು, ಪತಿ ಆತ್ಮಹತ್ಯೆಗೆ ಯತ್ನ ನಡೆಸಿರುವ ಘಟನೆ ನಡೆದಿದೆ. ಶೀಲ ಶಂಕಿಸಿ ಪತ್ನಿಯ ಬರ್ಬರ ಹತ್ಯೆ ಮಾಡಲಾಗಿದೆ. ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಕೆ.ಎಂ.ದೊಡ್ಡಿಯ ಗರಿಬಿ ಕಾಲೋನಿಯಲ್ಲಿ ಘಟನೆ ನಡೆದಿದೆ.ಉಮಾ(30) ಕೊಲೆಯಾದ ದುರ್ದೈವಿಯಾಗಿದ್ದಾಳೆ. ನಾಗೇಶ್(35) ತನ್ನ ಪತ್ನಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದಾನೆ. ಕಳೆದ ಆರು ವರ್ಷದ