ಕೋಲಾರ : ಎರಡನೇ ಪತ್ನಿಯು ಅಕ್ರಮ ಸಂಬಂಧ ಹೊಂದಿರುವ ವಿಚಾರ ತಿಳಿದ ವ್ಯಕ್ತಿಯೊಬ್ಬ ಆಕೆಯ ತಲೆ ಕಡಿದು ಪೊಲೀಸ್ ಠಾಣೆಗೆ ತಂದು ಪೊಲೀಸರಿಗೆ ಶರಣಾದ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿ ನಡೆದಿದೆ. ಸದ್ದಾಂ ಹುಸೇನ್ ಅಲಿಯಾಸ್ ಅಜೀಜ್ (27 ವರ್ಷ) ಆರೋಪಿಯಾಗಿದ್ದು, ಬೆಂಗಳೂರಿನ ನೀಲಸಂದ್ರ ನಿವಾಸಿ ರೋಷಿಣಿ ಖಾನಂ ಕೊಲೆಯಾದ ಪತ್ನಿಯಾಗಿದ್ದಾಳೆ. ಮೂಲತಃ ಶ್ರೀನಿವಾಸಪುರ ಪಟ್ಟಣದ ಗಫರ್ ಖಾನ್ ಮೊಹಲ್ಲಾದ ನಿವಾಸಿಯಾಗಿರುವ ಅಜೀಜ್ ಗೆ ತನ್ನ 2ನೇ ಹೆಂಡತಿಯು