ಬೆಂಗಳೂರು : ಕಾಂಗ್ರೆಸ್ ಪಕ್ಷದಲ್ಲಿ ಇಟಲಿಯವರ ಆಡಳಿತಕ್ಕೆ, ಗುಲಾಮಗಿರಿಗೆ ಯಾವುದೇ ಆಕ್ಷೇಪ ಇಲ್ಲ. ಆದ್ರೆ ಅಮುಲ್ ಭಾರತದ ಬ್ರ್ಯಾಂಡ್, ಭಾರತದಲ್ಲೇ ಮಾರಾಟ ಮಾಡಿದ್ರೆ ಇವರಿಗೇನು ತೊಂದರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಕಿಡಿ ಕಾರಿದ್ದಾರೆ.ನಂದಿನಿ-ಅಮುಲ್ ಜಟಾಪಟಿ ವಿಚಾರದಲ್ಲಿ ಕಾಂಗ್ರೆಸ್ ಟೀಕೆಗೆ ತಿರುಗೇಟು ನೀಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಇಟಲಿಯವರ ಆಡಳಿತಕ್ಕೆ, ಗುಲಾಮಗಿರಿಗೆ ಯಾವುದೇ ಆಕ್ಷೇಪ ಇಲ್ಲ. ಅಮುಲ್ ಭಾರತದ ಬ್ರ್ಯಾಂಡ್, ಇಲ್ಲೇ ಮಾರಾಟ ಮಾಡಿದ್ರೆ ಇವರಿಗೇನು