ಲಿಂಗಾಯತ ಸಿಎಂ ದಾಳ ಕಡೆಯವರೆಗೂ ಇರಿಸಿಕೊಳ್ಳಿ. ಲಿಂಗಾಯತ ಸಮುದಾಯಕ್ಕೆ ಕಾಂಗ್ರೆಸ್ಗಿಂತಲೂ ಬಿಜೆಪಿಯ ಕೊಡುಗೆಯೇ ಹೆಚ್ಚಿದ್ದು, ಕಾಂಗ್ರೆಸ್ ಕಣ್ಣು ಒರೆಸುವ ತಂತ್ರಗಳಿಂದ ಸಮಯ ಸಾಧಕ ಆಟವಾಡುತ್ತಿದೆ. ಈವರೆಗೆ ಇಬ್ಬರು ಲಿಂಗಾಯತ ಸಮುದಾಯದವರಿಗೆ ಸಿಎಂ ಸ್ಥಾನ ನೀಡಿದ್ದು ಮಾತ್ರವಲ್ಲದೇ ಅತೀ ಹೆಚ್ಚು ಟಿಕೆಟ್ ನೀಡಿ ಅತೀ ಹೆಚ್ಚು ಶಾಸಕರನ್ನು ಮಂತ್ರಿಗಳನ್ನಾಗಿ ಮಾಡಿದೆ.ಬಿಜೆಪಿ ಲಿಂಗಾಯತ ನಾಯಕರಿಗೆ ಸೂಕ್ತ ಸ್ಥಾನಮಾನ, ಗೌರವ, ಪದವಿ ಅವಕಾಶ ಕೊಟ್ಟಿದ್ದರೆ ಕಾಂಗ್ರೆಸ್ ಒಬ್ಬರಿಗೂ ಸಿಎಂ ಹುದ್ದೆ ಕೊಟ್ಟಿಲ್ಲ. ಸಿಎಂ