ರಾಜ್ಯದ ಬೈ ಎಲೆಕ್ಷನ್ ಸೋತು ಎಂಎಲ್ ಸಿ ಟಿಕೆಟ್ ಮೇಲೆ ಕಣ್ಣಿಟ್ಟು ನಿರಾಸೆಗೊಳಗಾಗಿರುವ ಹೆಚ್.ವಿಶ್ವನಾಥ್ ರಿಗೆ ಸಿಎಂ ಭರವಸೆ ನೀಡಿದ್ದಾರೆ. ಮಾಜಿ ಸಚಿವ ಹೆಚ್. ವಿಶ್ವನಾಥ ಅವರಿಗೆ ಯಾವುದೇ ರೀತಿಯಲ್ಲಿ ಅನ್ಯಾಯವಾಗದ೦ತೆ ಮುಖ್ಯಮಂತ್ರಿಗ ಬಿ. ಎಸ್. ಯಡಿಯೂರಪ್ಪ ಅವರು ನೋಡಿಕೊಳ್ಳಲಿದ್ದಾರೆ೦ದು ಸಹಕಾರ ಇಲಾಖೆ ಸಚಿವ ಎಸ್. ಟಿ. ಸೋಮಶೇಖರ ಹೇಳಿದ್ದಾರೆ.ಗದಗ ಜಿಲ್ಲಾ ಭಾರತೀಯ ಜನತಾ ಪಕ್ಷದ ಕಾಯಾ೯ಲಯಕ್ಕೆ ಭೇಟಿ ನೀಡಿದ ಸಚಿವ ಎಸ್. ಟಿ. ಸೋಮಶೇಖರ ಮಾತನಾಡಿ, ವಿಧಾನ ಪರಿಷತ್