ಬೆಂಗಳೂರು: ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದ ಡಿವೈಎಸ್ಪಿ ಅನುಪಮಾ ಶೆಣೈ, ಇಂದು ಕೂಡ್ಲಗಿಗೆ ಮರಳಿದ್ದು, ವಾಟ್ ಇಸ್ ಫೇಸ್ಬುಕ್? ನನ್ನ ಫೇಸ್ಬುಕ್ ಅಕೌಂಟ್ ಹ್ಯಾಕ್ ಆಗಿರಬಹುದು ಎಂದು ಹೇಳಿದ್ದಾರೆ.