ಗ್ರೀನ್ ಝೋನ್ ಪಟ್ಟಿಯಲ್ಲಿರುವ ಜಿಲ್ಲೆಯಲ್ಲಿ ಲಾಕ್ ಡೌನ್ ನಿಂದ ಕೊಂಚ ರಿಲೀಫ್ ಸಿಕ್ಕಿದೆ. ಚಿತ್ರದುರ್ಗ ಗ್ರೀನ್ ಝೋನ್ ಪಟ್ಟಿಯಲ್ಲಿ ಸೇರಿರುವ ಹಿನ್ನೆಲೆಯಲ್ಲಿ ಸರ್ಕಾರದ ನೂತನ ಮಾರ್ಗಸೂಚಿಯಂತೆ ಕೊಂಚ ರಿಲೀಫ್ ಸಿಕ್ಕಿದ್ದು, ಕೆಲವು ಆರ್ಥಿಕ ಚಟುವಟಿಕೆಗಳು ಆರಂಭವಾಗಿವೆ. ಸಣ್ಣ-ಪುಟ್ಟ ಕೈಗಾರಿಕೆ ಸೇರಿದಂತೆ ಸಾಮಾಜಿಕ ಅಂತರ ಕಾಯ್ದುಕೊಂಡು ಶೇ. 50ರಷ್ಟು ಸಿಬ್ಬಂದಿಯನ್ನ ಮಾತ್ರ ಕೆಲಸಕ್ಕೆ ಅವಕಾಶ ಮಾಡಿಕೊಡಲಾಗಿದೆ. ಇನ್ನೂ ಕ್ಷೌರಿಕ ಅಂಗಡಿಗಳು, ಬ್ಯೂಟಿ ಪಾರ್ಲರಗಳು, ಹೋಟೆಲ್, ಢಾಬಾ, ಸಿನಿಮಾ ಥೇಟರ್ಗಳು , ಅಂತರ್