ಸಚಿವ ಕೆ.ಎಸ್. ಈಶ್ವರಪ್ಪ ಅವರ ಬಂಧನಕ್ಕೆ ಆಗ್ರಹಿಸಿ ಮತ್ತು ರಾಜ್ಯ ಸರ್ಕಾರದ 40% ಕಮಿಷನ್ ಹಗರಣದ ವಿರುದ್ಧ ಕಾಂಗ್ರೆಸ್ ನಡೆಸುತ್ತಿರುವ ಜನಜಾಗೃತಿ ಪ್ರತಿಭಟನಾ ಕಾರ್ಯಕ್ರಮ ಮುಂದುವರಿದಿದೆ. ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ನೇತೃತ್ವದಲ್ಲಿ ಚಿಕ್ಕೋಡಿಯಲ್ಲಿ ಪ್ರತಿಭಟನೆ ಮಾಡಿದ್ದಾರೆ. ನಂತ್ರ ಮಾಧ್ಯದವರೊಂದಿಗೆ ಮಾತಾಡಿದ ಎಂಬಿ ಪಾಟೀಲ್, ರಾಜ್ಯದಲ್ಲಿ 40% ಕಮಿಷನ್ ಸರ್ಕಾರದ ಇದೆ. ಕಾಂಗ್ರೆಸ್ ಪಕ್ಷ ಹೋರಾಟ ಮಾಡಿದ ಮೇಲೆ ಈಶ್ವಪ್ಪನವರು ರಾಜೀನಾಮೆ ಸಲ್ಲಿಸಿದ್ದಾರೆ. ಈಶ್ವಪ್ಪನವರ ರಾಜೀನಾಮೆ ನಮ್ಮ ಮುಖ್ಯ