ಬೆಂಗಳೂರು : ಕಾಲೇಜುಗಳಲ್ಲಿ ಸ್ನೇಹಿತರ ನಡುವೆ ಕೆಲ ಘಟನೆಗಳು ನಡೆಯುತ್ತದೆ. ಅದನ್ನು ಎಲ್ಲಿಗೋ ತೆಗೆದುಕೊಂಡು ಹೋಗೋದಲ್ಲ. ಅದನ್ನು ಕಾಲೇಜು ಪ್ರಾಂಶುಪಾಲರಿಗೆ ಬಿಡಬೇಕು. ಅದನ್ನು ಮೀರಿದ ಘಟನೆ ಏನಾದ್ರೂ ಆದರೆ ನಾವು ಮುಂದೆ ಹೋಗಬೇಕು ಎಂದು ಗೃಹಸಚಿವ ಜಿ. ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. ಉಡುಪಿ ಖಾಸಗಿ ಕಾಲೇಜಿನಲ್ಲಿ ಮಹಿಳೆಯರ ಟಾಯ್ಲೆಟ್ನಲ್ಲಿ ವೀಡಿಯೋ ಚಿತ್ರೀಕರಣ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುವ ವಿಚಾರವಾಗಿ ಮಾತನಾಡಿದ ಅವರು, ಈಗಾಗಲೇ ಘಟನೆ ನಡೆದ ಕಾಲೇಜಿನ