ಅನಂತಕುಮಾರ ಹೆಗಡೆ ಅತ್ಯಂತ ಕಳಪೆ ಸಂಸದರಾಗಿದ್ದು, ಈ ಬಾರಿ ಅವರನ್ನ ಜನರು ಹೀನಾಯವಾಗಿ ಸೋಲಿಸುತ್ತಾರೆ. ಹೀಗಂತ ಕಾಂಗ್ರೆಸ್ ಪ್ರಮುಖರೊಬ್ಬರು ವ್ಯಂಗ್ಯವಾಡಿದ್ದಾರೆ.ಉತ್ತರ ಕರ್ನಾಟಕದವರು ಅವರನ್ನ ಮನೆಗೆ ಕಳುಹಿಸುತ್ತಾರೆ. ಅನಂತ್ ಕುಮಾರ್ ಹೆಗಡೆ ಮಾತುಗಳು ದ್ವೇಷವನ್ನ ಸೃಷ್ಡಿಸುತ್ತವೆ. ಉತ್ತರ ಕರ್ನಾಟಕ ಕಾಂಗ್ರೆಸ್ ಮುಕ್ತ ಮಾಡುತ್ತಾರೆನ್ನುವ ಉಡಾಫೆಯ ಮಾತುಗಳಿಗೆ ನಾನು ಪ್ರತಿಕ್ರಿಯೆ ಕೊಡುವುದಿಲ್ಲ. ಹೀಗಂತ ಚಾಮರಾಜನಗರದಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.ಅಂಬರೀಶ್ ಅವರು ಕಾಂಗ್ರೆಸ್ ನಾಯಕರಾಗಿದ್ದರು, ಹಾಗಾಗಿ ಸುಮಲತ ಜೊತೆ ಮಾತನಾಡುತ್ತೇನೆ. ಮಲ್ಲಿಕಾರ್ಜುನ