ಬೆಂಗಳೂರು : ಉಕ್ರೇನ್ನಿಂದ ಬಂದಿರುವ ಕರ್ನಾಟಕದ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ವಿಧಾನಸಭೆಯಲ್ಲಿ ಪ್ರತಿಪಕ್ಷದ ಉಪ ನಾಯಕ ಯುಟಿ ಖಾದರ್ ಪ್ರಸ್ತಾಪಿಸಿದ್ದಾರೆ.ಉಕ್ರೇನ್ನಲ್ಲಿ ಹಾವೇರಿ ಮೂಲದ ವಿದ್ಯಾರ್ಥಿ ನವೀನ್ನನ್ನು ಕಳೆದುಕೊಂಡಿದ್ದೇವೆ. ಉಕ್ರೇನ್ನಿಂದ ಬಂದ ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ಭವಿಷ್ಯದ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಖಾದರ್ ಆಗ್ರಹಿಸಿದರು.ರಾಜೀವ್ ಗಾಂಧಿ ವಿವಿ ಜೊತೆಗೆ ಸರ್ಕಾರ ಚರ್ಚೆ ಮಾಡಿದರೆ ಪರಿಹಾರ ಸಾಧ್ಯವಿದೆ. ನೀಟ್ನಲ್ಲೂ ರಾಜ್ಯದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ ಎಂಬ ಭಾವನೆ ಇದೆ.ಇದನ್ನು ಸರ್ಕಾರ